RCB vs SRH ಪ್ಲೇಯಿಂಗ್ 11: ಐಪಿಎಲ್ 2026 ಮೊದಲ ಪಂದ್ಯಕ್ಕೆ ಭಾರೀ ಕುತೂಹಲ
RCB vs SRH ಪ್ಲೇಯಿಂಗ್ 11 : ಇಂಡಿಯನ್ ಪ್ರೀಮಿಯರ್ ಲೀಗ್ ಐಪಿಎಲ್ 2026 ಟೂರ್ನಿಯ ಮೊದಲ ಪಂದ್ಯಕ್ಕೆ ಕ್ರಿಕೆಟ್ ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆ ಮೂಡಿದೆ. ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಬಲಿಷ್ಠ ಸನ್ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಲಿವೆ. ಮಾರ್ಚ್ 28ರಂದು ಬೆಂಗಳೂರಿನ ಪ್ರಸಿದ್ಧ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯ ಸಂಜೆ 7:30ಕ್ಕೆ ಆರಂಭವಾಗಲಿದೆ. ಪಂದ್ಯಕ್ಕೂ ಮೊದಲು ಟಾಸ್ ಸಂಜೆ 7 ಗಂಟೆಗೆ ನಡೆಯಲಿದೆ. ಈ ಬಾರಿ ಮೊದಲ …