Karnataka Bandh August 13 : ಶಾಲೆ-ಕಾಲೇಜು, ಬ್ಯಾಂಕ್, ಬಸ್ ಬಂದ್ ಆಗುತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ
Karnataka Bandh August 13: ಕಾವೇರಿ ನೀರು ಹಂಚಿಕೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಕನ್ನಡಪರ ಸಂಘಟನೆಗಳು ಆಗಸ್ಟ್ 13ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ 12 ಗಂಟೆಗಳ ಬಂದ್ ನಡೆಸಲು ಉದ್ದೇಶಿಸಲಾಗಿದೆ. ಹೀಗಾಗಿ ಗುರುವಾರ ಶಾಲೆ-ಕಾಲೇಜುಗಳಿಗೆ ರಜೆ ಇದೆಯೇ? KSRTC ಮತ್ತು BMTC ಬಸ್‌ಗಳು ಓಡುತ್ತವೆಯೇ? ಬ್ಯಾಂಕ್‌ಗಳು ತೆರೆದಿರುತ್ತವೆಯೇ? ಎಂಬ ಪ್ರಶ್ನೆಗಳು ಸಾರ್ವಜನಿಕರಲ್ಲಿ ಕುತೂಹಲ ಮೂಡಿವೆ. ಕರ್ನಾಟಕ ಬಂದ್‌ಗೆ ಕಾರಣವೇನು? ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡುವ …